MLC Election Result: ವಿಧಾನ ಪರಿಷತ್ ಫಲಿತಾಂಶ, ಮೇಲುಗೈ ಸಾಧಿಸಿದ ಬಿಜೆಪಿ

ತೀವ್ರ ಕುತೂಹಲ ಮೂಡಿಸಿದ್ದ 25 ಸ್ಥಾನಗಳಿಗೆ ನಡೆದಿದ್ದ ವಿಧಾನ ಪರಿಷತ್​ ಚುನಾವಣೆಯ ಫಲಿತಾಂಶ ಇಂದು (ಡಿ.14) ಪ್ರಕರಣವಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಡಿ.14: ತೀವ್ರ ಕುತೂಹಲ ಮೂಡಿಸಿದ್ದ 25 ಸ್ಥಾನಗಳಿಗೆ ನಡೆದಿದ್ದ ವಿಧಾನ ಪರಿಷತ್​ ಚುನಾವಣೆಯ ಫಲಿತಾಂಶ ಇಂದು (ಡಿ.14) ಪ್ರಕರಣವಾಗಿದೆ.

MLC Election Result: ವಿಧಾನಪರಿಷತ್ ಚುನಾವಣಾ ಫಲಿತಾಂಶದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಿಜೆಪಿ ಬಿಜೆಪಿ 6ರಿಂದ 12 ಸ್ಥಾನಗಳಿಗೆ ಹೆಚ್ಚಿಸಿಕೊಂಡಿದ್ರೆ, ಕಾಂಗ್ರೆಸ್ 14ರಿಂದ 11ಕ್ಕೆ ಕುಸಿದಿದೆ. ಇನ್ನು 4 ಸ್ಥಾನ ಹೊಂದಿದ್ದ ಜೆಡಿಎಸ್ ಈ ಬಾರಿ ಕೇವಲ ಒಂದರಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಆಡಳಿತಾರೂಢ ಬಿಜೆಪಿ ಮೇಲುಗೈ ಸಾಧಿಸಿದ್ದು, ವಿಧಾನ ಪರಿಷತ್‌ನಲ್ಲಿ ತನ್ನ ಬಲವನ್ನು ಹೆಚ್ಚಿಸಿಕೊಂಡಿದೆ.

Related Video