
ಕೋವಿಡ್ ಉಪಕರಣ ಖರೀದಿಯಲ್ಲಿ ಅವ್ಯವಹಾರ: ಗುರುವಾರ ದಾಖಲೆ ಬಿಡುಗಡೆ ಮಾಡ್ತೀನಿ ಎಂದ ಸಿದ್ದು
ಕೋವಿಡ್ -19 ಉಪಕರಣ ಖರೀದಿಯಲ್ಲಿ ಅವ್ಯವಹಾರ ಕೇಸ್‌ಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರೇ ಕೋವಿಡ್ 19 ನಲ್ಲಿ ಅವ್ಯವಹಾರ ದಾಖಲೆ ಬಿಡುಗಡೆ ಮಾಡಲು ಮುಂದಾಗಿದ್ದಾರೆ.
ಬೆಂಗಳೂರು, (ಜುಲೈ.22): ಕೋವಿಡ್ -19 ಉಪಕರಣ ಖರೀದಿಯಲ್ಲಿ ಅವ್ಯವಹಾರ ಕೇಸ್ ಬೇರೆ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದ ಬಳಿ ಮಾಹಿತಿ ಕೇಳಿದರೂ ಇದುವರೆಗೂ ಕೊಟ್ಟಿಲ್ಲ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬಾಯಲ್ಲೇ ಲೆಕ್ಕ ಒಪ್ಪಿಸಿದ್ರೆ ಹೆಂಗೆ? ಜುಲೈ 23ಕ್ಕೆ ನಾನ್ ಲೆಕ್ಕ ಕೊಡ್ತೀನಿ ಎಂದ ಸಿದ್ದರಾಮಯ್ಯ
ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರೇ ಕೋವಿಡ್ 19 ನಲ್ಲಿ ಅವ್ಯವಹಾರ ದಾಖಲೆ ಬಿಡುಗಡೆ ಮಾಡಲು ಮುಂದಾಗಿದ್ದಾರೆ.