ಬೆಂಗ್ಳೂರು ವಿಮಾನ ನಿಲ್ದಾಣದಲ್ಲಿ ಯೋಗೇಶ್ವರ್ ಲ್ಯಾಂಡಿಂಗ್, ಸಂಚಲನ ಮೂಡಿಸಿದ ಸೈನಿಕನ ನಡೆ

ಸಚಿವ ಸಿ.ಪಿ.ಯೋಗೇಶ್ವರ್ ದಿಢೀರ್ ಅಂತ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿರುವುದು ಭಾರೀ ಸಂಚಲನ ಮೂಡಿಸಿದೆ. 
 

Share this Video
  • FB
  • Linkdin
  • Whatsapp

ಬೆಂಗಳೂರು, (ಜೂನ್.16): ರಾಜ್ಯ ಬಿಜೆಪಿಯಲ್ಲಿ ಅಸಮಾಧಾನಗಳನ್ನ ಶಮನ ಮಾಡಲು ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕಕ್ಕೆ ಆಗಮಿಸಿದ್ದು, ಬಿಜೆಪಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. 

'ಯಡಿಯೂರಪ್ಪನವರನ್ನುಇಟ್ಕೊಳ್ತೀರಾ..? ಕಿತ್ತು ಹಾಕ್ತೀರಾ..?' 

ಅದರಲ್ಲೂ ಸಚಿವ ಸಿ.ಪಿ.ಯೋಗೇಶ್ವರ್ ದಿಢೀರ್ ಅಂತ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗಿರುವುದು ಭಾರೀ ಸಂಚಲನ ಮೂಡಿಸಿದೆ. 

Related Video