'ಡಿಕೆಶಿ, ಎಚ್‌ಡಿಕೆ ಕುತಂತ್ರಕ್ಕೆ ಪಾಠ ಕಲಿಸಲು ಮೈತ್ರಿ ಸರ್ಕಾರ ಪತನಕ್ಕೆ ಕೈ ಜೋಡಿಸಿದೆ'
ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುತಂತ್ರ ನಡೆಸಿ ಸೋಲಿಸಿದರು. ಇವರ ಕುತಂತ್ರಕ್ಕೆ ತಕ್ಕ ಪಾಠ ಕಲಿಸಬೇಕೆಂದು ಎಂದು ಮೈತ್ರಿ ಸರ್ಕಾರ ಕೆಡವಲು ಕೈಜೋಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ಬೆಂಗಳೂರು (ಡಿ. 12): ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುತಂತ್ರ ನಡೆಸಿ ಸೋಲಿಸಿದರು. ಇವರ ಕುತಂತ್ರಕ್ಕೆ ತಕ್ಕ ಪಾಠ ಕಲಿಸಬೇಕೆಂದು ಎಂದು ಮೈತ್ರಿ ಸರ್ಕಾರ ಕೆಡವಲು ಕೈಜೋಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.ಇದೊಂದು ಹೇಳಿಕೆ ಭಾರೀ ಸಂಚಲನ ಮೂಡಿಸಿದೆ.
ಬೇಜವಾಬ್ದಾರಿ ಸವದಿ ಮೇಲೆ ಸಿಎಂ ಗರಂ , ಫುಲ್ ಕ್ಲಾಸ್..!
ಇನ್ನೊಂದು ಕಡೆ ಆಪ್ತರ ವಿರೋಧದ ನಡುವೆಯೂ ಸಿಎಂ ಯಡಿಯೂರಪ್ಪ ಮಂತ್ರಿ ಸ್ಥಾನ ಕೊಡುವುದಾಗಿ ಹೇಳಿದ್ದಾರೆ. ಹಾಗಾದರೆ ಯೋಗೇಶ್ವರ್‌ಗೆ ಸಚಿವ ಸ್ಥಾನ ಸಿಗುವುದು ಪಕ್ಕನಾ? ಏನಿದು ಇನ್‌ಸೈಡ್ ಪಾಲಿಟಿಕ್ಸ್? ನೋಡೋಣ ಬನ್ನಿ..!