Asianet Suvarna News Asianet Suvarna News

ಬಿಜೆಪಿ ನಾಯಕರಿಗೆ ಕೋರ್ಟ್ ಬಿಗ್ ಶಾಕ್: ಅನಂತಕುಮಾರ್ ಹೆಗಡೆ, ಸಿಟಿ ರವಿಗೆ ಸಂಕಷ್ಟ

ಸಂಸದ ಅನಂತಕುಮಾರ್ ಹೆಗಡೆ ಹಾಗೂ  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ,  ಶಾಸಕ ಸಿ.ಟಿ. ರವಿ ಅವರಿಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಇದರಿಂದ ಬಿಜೆಪಿ ನಾಯಕರಿಗೆ ಸಂಕಷ್ಟ ಎದುರಾಗಿದೆ.

ಬೆಂಗಳೂರು, (ಫೆ.10): ಸಂಸದ ಅನಂತಕುಮಾರ್ ಹೆಗಡೆ ಹಾಗೂ  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ,  ಶಾಸಕ ಸಿ.ಟಿ. ರವಿ ಅವರಿಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಇದರಿಂದ ಬಿಜೆಪಿ ನಾಯಕರಿಗೆ ಸಂಕಷ್ಟ ಎದುರಾಗಿದೆ.

ಈ ಇಬ್ಬರ ವಿರುದ್ಧ ಖಾಸಗಿ ದೂರನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು. ಆದ್ರೆ, ಇದೀಗ ಹೈಕೋರ್ಟ್, ಪ್ರಕರಣದ ವಿಚಾರಣೆ ಅಸ್ತು ಎಂದಿದೆ.