Asianet Suvarna News Asianet Suvarna News

ಮತ್ತೆ ಶುರುವಾಯ್ತು ಸಂಪುಟ ಸರ್ಕಸ್: ಸಿ.ಟಿ.ರವಿ ಫಸ್ಟ್ ವಿಕೆಟ್...?

ಸಿಎಂ ಬಿಎಸ್‌ ಸಂಪುಟದಿಂದ ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ಹೊರಬರುವ ಎಲ್ಲಾ ಸಾಧ್ಯತೆಗಳಿವೆ. ಸಿ. ಟಿ. ರವಿ ಅವರನ್ನ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. 

ಬೆಂಗಳೂರು, (ಸೆ.27):  ಸಿಎಂ ಬಿಎಸ್‌ ಸಂಪುಟದಿಂದ ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ಹೊರಬರುವ ಎಲ್ಲಾ ಸಾಧ್ಯತೆಗಳಿವೆ. ಸಿ. ಟಿ. ರವಿ ಅವರನ್ನ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. 

ಅಕ್ಟೋಬರ್ ಮೊದಲ ವಾರ ಸಚಿವ ಸಿ.ಟಿ.ರವಿ ರಾಜೀನಾಮೆ ?

ಈ ಹಿನ್ನೆಲೆಯಲ್ಲಿ ಒಬ್ಬರಿಗೆ ಒಂದೇ ನಿಯಮದಡಯಲ್ಲಿ ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿ ಪಕ್ಷ ಸಂಘಟನೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಜೊತೆಗೆ ಮತ್ತೆ ಸಂಪುಟ ವಿಸ್ತರಣೆ ಕಸರತ್ತು ನಡೆದಿದ್ದು, ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

Video Top Stories