ಇತ್ತ ಬೈ ಎಲೆಕ್ಷನ್‌ನಲ್ಲಿ ಗೆಲುವು ನಮ್ಮದೇ ಅಂತ ಸಿಟಿ ರವಿ ಹೇಳ್ತಿದ್ರೆ, ಅತ್ತ ಮುನಿರತ್ನಗೆ ಟೆನ್ಷನ್.!

ಶಿರಾ ಹಾಗೂ ಆರ್‌ಆರ್‌ ನಗರ ಉಪಚುನಾವಣೆಗಳಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ. ಹೈ ಕಮಾಂಡ್ ಜೊತೆ ಚರ್ಚೆ ನಡೆದಿದೆ' ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ.  

Share this Video
  • FB
  • Linkdin
  • Whatsapp

ಬೆಂಗಳೂರು (ಅ. 08): ಶಿರಾ ಹಾಗೂ ಆರ್‌ಆರ್‌ ನಗರ ಉಪಚುನಾವಣೆಗಳಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ. ಹೈ ಕಮಾಂಡ್ ಜೊತೆ ಚರ್ಚೆ ನಡೆದಿದೆ' ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. 

ಬಿಜೆಪಿ ನಾಯಕರುಗಲಿಗೆ ಸವಾಲು ಹಾಕಿದ ಡಿಕೆ ಶಿವಕುಮಾರ್

ಇನ್ನು ರಾಜಿನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದಾಗ, ಒಬ್ಬರಿಗೆ ಒಂದು ಹುದ್ದೆ ಅನ್ನುವ ನಿಯಮಕ್ಕೆ ಬದ್ಧನಾಗಿದ್ದೇನೆ. ಹೈಕಮಾಂಡ್ ಜೊತೆ ಚರ್ಚೆಯೂ ನಡೆದಿದೆ. ಈಗಲೇ ಏನೂ ಹೇಳಲು ಸಾಧ್ಯವಾಗುವುದಿಲ್ಲ' ಎಂದು ಸಿಟಿ ರವಿ ಹೇಳಿದ್ದಾರೆ. ಇನ್ನೊಂದು ಕಡೆ ಆರ್‌ಆರ್‌ ನಗರ ಟಿಕೆಟ್ ಆಕಾಂಕ್ಷಿ ಮುನಿರತ್ನ ಟೆನ್ಷನ್‌ನಲ್ಲಿದ್ದಾರೆ. ಟಿಕೆಟ್ ಸಿಗುತ್ತೋ ಇಲ್ವೋ ಎಂಬ ಗೊಂದಲದಲ್ಲಿದ್ದಾರೆ. ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!

Related Video