ಟಿ.ನರಸೀಪುರ ಕುಂಭಮೇಳ: ಪುಣ್ಯಸ್ನಾನ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್! DK Shivakumar in Kumbh Mela

Share this Video
  • FB
  • Linkdin
  • Whatsapp

ಮೈಸೂರು ಜಿಲ್ಲೆ ಟಿ.ನರಸೀಪುರದ ಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಿ, ಗುಂಜಾನರಸಿಂಹ ದೇಗುಲದ ಬಳಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಗಂಗಾಪೂಜೆ ಮತ್ತು ದೀಪಾರತಿಯನ್ನು ನೆರವೇರಿಸಿದರು.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video