
ನಾವು ಜನರಿಗೆ ಕೊಟ್ಟ ಮಾತಿನಂತೆ ನಡೆದಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್
ಚಾಮುಂಡಿ ತಾಯಿ ಗ್ಯಾರಂಟಿ ಜಾರಿ ಮಾಡುವ ಶಕ್ತಿ ಕೊಟ್ಟಿದ್ದಾಳೆ. ನಾನು ಹಾಗೂ ಸಿದ್ದರಾಮಯ್ಯ ಅವರು ಸೇರಿ ಈ ಯೋಜನೆಯನ್ನ ಮಾಡಿದ್ದು ಅಂತ ಹೇಳಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಮೈಸೂರು(ಆ.30): ನಾವು ಜನರಿಗೆ ಕೊಟ್ಟ ಮಾತಿನಂತೆ ನಡೆದಿದ್ದೇವೆ ಅಂತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಜತೆ ಮಾತನಾಡಿದ ಅವರು, ಚಾಮುಂಡಿ ತಾಯಿ ಗ್ಯಾರಂಟಿ ಜಾರಿ ಮಾಡುವ ಶಕ್ತಿ ಕೊಟ್ಟಿದ್ದಾಳೆ. ನಾನು ಹಾಗೂ ಸಿದ್ದರಾಮಯ್ಯ ಅವರು ಸೇರಿ ಈ ಯೋಜನೆಯನ್ನ ಮಾಡಿದ್ದು ಅಂತ ಹೇಳಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದು 100 ದಿನ ಪೂರೈಸಿದೆ. ಗೃಹಲಕ್ಷ್ಮಿ ಯೋಜನೆ ಜಾರಿಗೆ 32 ಸಾವಿರ ಕೋಟಿ. ರೂ. ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ