Rudrappa Lamani Falls Playing Kabaddi: ಕಬಡ್ಡಿ ಆಡುವಾಗ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ!

Share this Video
  • FB
  • Linkdin
  • Whatsapp

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪ ಭಾಯಘಡ್‌ನಲ್ಲಿ ಸೇವಾಲಾಲ್ ಜಯಂತೋತ್ಸವದ ಅಂಗವಾಗಿ ಕಬಡ್ಡಿ ಪಂದ್ಯ ಆಯೋಜಿಸಲಾಗಿತ್ತು. ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರು ಕಬಡ್ಡಿ ಪಂದ್ಯಕ್ಕೆ ಚಾಲನೆ ನೀಡಲು ರೇಡಿಂಗ್‌ಗೆ ಹೋಗಿ ಆಯತಪ್ಪಿ ಮುಗ್ಗರಿಸಿ ಬಿದ್ದರು. ಕೂಡಲೇ ಆಟಗಾರರು ಅವರನ್ನು ಹಿಡಿದು ಮೇಲಕ್ಕೆ ಎತ್ತಿದರು. ಈ ಘಟನೆಯಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರ ಕಾಲಿಗೆ ಸ್ವಲ್ಪ ಪೆಟ್ಟಾಗಿದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video