ಸಚಿವ ಎಂ.ಬಿ. ಪಾಟೀಲ್‌ಗೆ ಎಚ್ಚರಿಕೆ ಕೊಟ್ಟ ಡಿಸಿಎಂ: ಡೋಂಟ್ ಡಿಸ್ಟರ್ಪ್ ಎಂದ ಡಿಕೆಶಿ !

ಡಿ.ಕೆ. ಶಿವಕುಮಾರ್‌ ಭಾಷಣ ಮಾಡುವ ವೇಳೆ ಎಂ.ಬಿ. ಪಾಟೀಲ್‌ ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡುತ್ತಿದ್ದರು. ಈ ವೇಳೆ ಡಿಸಿಎಂ ಪಾಟೀಲ್‌ ವಿರುದ್ಧ ಗರಂ ಆಗಿದ್ದಾರೆ.

First Published May 21, 2023, 2:46 PM IST | Last Updated May 21, 2023, 2:46 PM IST

ಬೆಂಗಳೂರು: ಸಚಿವ ಎಂ.ಬಿ. ಪಾಟೀಲ್‌ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಎಚ್ಚರಿಕೆ ಕೊಟ್ಟಿದ್ದಾರೆ. ಡೋಂಟ್ ಡಿಸ್ಟರ್ಪ್ ಎಂದು ಹೇಳುವ ಮೂಲಕ ಡಿಸಿಎಂ ಗರಂ ಆಗಿದ್ದಾರೆ. ಡಿ.ಕೆ. ಶಿವಕುಮಾರ್‌ ಭಾಷಣ ಮಾಡುತ್ತಿರುವಾಗ, ಸಿದ್ದರಾಮಯ್ಯ ಜೊತೆ ಎಂ.ಬಿ. ಪಾಟೀಲ್ ಮಾತನಾಡುತ್ತಿದ್ದರು.ಈ ವೇಳೆ ಡಿ‌.ಕೆ. ಶಿವಕುಮಾರ್ ಗರಂ ಆಗಿದ್ದಾರೆ.  ಏನೇ ಇರಲಿ ಮಾತನಾಡಬೇಡಿ ಅಂತ ಎಚ್ಚರಿಕೆ ಕೊಟ್ಟಿದ್ದಾರೆ. ಈ ವೇಳೆ ಅಲ್ಲೇ ಇದ್ದ ಸಿಎಂ ಸಿದ್ದರಾಮಯ್ಯ ಸುಮ್ಮನೆ ಇದ್ದರು.

ಇದನ್ನೂ ವೀಕ್ಷಿಸಿ: ವ್ಹೀಲಿಂಗ್ ಪುಂಡರ ಹಾವಳಿಗೆ ಬ್ರೇಕ್ ಯಾವಾಗ?: ಜೀವ ಕೈಯಲ್ಲಿ ಹಿಡಿದು ಇತರ ವಾಹನ ಸವಾರರ ಪ್ರಯಾಣ

Video Top Stories