
ಡಿನೋಟಿಫಿಕೇಷನ್ ಪ್ರಕರಣ: ಮುಖ್ಯಮಂತ್ರಿ ಯಡಿಯೂರಪ್ಪಗೆ ಸುಪ್ರೀಂ ಬಿಗ್ ರಿಲೀಫ್
ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ನವದೆಹಲಿ, (ಏ.05): ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
BSYಗೆ ಸುಪ್ರೀಂ ಬಿಗ್ ರಿಲೀಫ್: ಹೈಕೋರ್ಟ್ ಅಂಗಳಕ್ಕೆ ಡಿನೋಟಿಫಿಕೇಷನ್ ಚೆಂಡು
ಹೌದು.. ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಬೆಂಗಳೂರಿನ ಬೆಳ್ಳಂದೂರು ಬಳಿಯ ಭೂಮಿ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ಸಿಜೆಐ ಪೀಠ ತಡೆಯಾಜ್ಞೆ ನೀಡಿದೆ.