
ಹಾಸನ ಟಿಕೆಟ್ ಕಗ್ಗಂಟು: ದೊಡ್ಡಗೌಡರ ಅಂಗಳದಲ್ಲಿ ಚೆಂಡು
ಹಾಸನ ಕ್ಷೇತ್ರದ ಟಿಕೆಟ್ ಕಗ್ಗಂಟು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಅಭ್ಯರ್ಥಿ ಆಯ್ಕೆ ದೇವೇಗೌಡರ ಅಂಗಳ ತಲುಪಿದೆ.
ಹಾಸನ ಕ್ಷೇತ್ರದ ಟಿಕೆಟ್ ಕಗ್ಗಂಟು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಅಭ್ಯರ್ಥಿ ಆಯ್ಕೆ ದೇವೇಗೌಡರ ಅಂಗಳ ತಲುಪಿದೆ. ಇನ್ನು ಹೆಚ್.ಡಿ. ದೇವೇಗೌಡರ ಸಮ್ಮುಖದಲ್ಲಿ ಹಾಸನ ಜಿಲ್ಲಾ ಜೆಡಿಎಸ್ ಅಭ್ಯರ್ಥಿಗಳು ಹಾಗೂ ಶಾಸಕರ ಜತೆ ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ರೇವಣ್ಣ ಸಂಸದ ಪ್ರಜ್ವಲ್ ಸಮ್ಮುಖದಲ್ಲಿ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಇನ್ನು ಹಾಸನ ಕ್ಷೇತ್ರದ ಟಿಕೆಟ್ ಸಂಬಂಧ ಹೆಚ್ಚು ತಲೆಕೆಡಿಸಿಕೊಳ್ಳೋದು ಬೇಡ, ಹಾಸನ ಜಿಲ್ಲೆಯ 7 ಕ್ಷೇತ್ರಗಳಲ್ಲೂ ಗೆಲ್ಲಬೇಕೆಂದು ಸಭೆಯಲ್ಲಿ ದೇವೇಗೌಡರು ಸೂಚಿಸಿದ್ದಾರೆ.
Add Asianetnews Kannada as a Preferred Source
