
ಇಂದಿರಾಗಾಂಧಿ ಭಯದಿಂದ ತುರ್ತು ಪರಿಸ್ಥಿತಿ ಜಾರಿಗೆ ತಂದ್ರಾ?
ಬಿಜೆಪಿ ಸಂಸದೆ ಕಂಗನಾ ರಣಾವತ್ ಇಂದಿರಾ ಗಾಂಧಿ ಪಾತ್ರದಲ್ಲಿ ಅಭಿನಯಿಸಿರುವ 'ಎಮರ್ಜೆನ್ಸಿ' ಸಿನಿಮಾ ಬಿಡುಗಡೆಯಾಗಿದೆ. ರಾಜಕೀಯ ಕಥೆಯುಳ್ಳ ಸಿನಿಮಾ ಸಹಜವಾಗಿ ರಾಜಕೀಯ ಚರ್ಚೆಯನ್ನು ಹುಟ್ಟುಹಾಕಿದೆ. ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದು ಯಾಕೆ? ಆ ನಡೆಯ ಹಿಂದಿ ಇದ್ದ ಕಾರಣಗಳೇನು? ಇತ್ಯಾದಿ ವಿಚಾರಗಳ ಬಗ್ಗೆ ನ್ಯೂಸ್ ಟಾಕ್ ಬೆಳಕು ಚೆಲ್ಲಿದೆSuvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates | Prashant Natu | Bhavana NagaiahSuvarna News Live: https://www.youtube.com/live/R50P2knCQBs?feature=shared