ಗವರ್ನರ್ ಅಧಿಕಾರಕ್ಕೆ ಮೂಗುದಾರ ಹಾಕಿತಾ ಸುಪ್ರೀಂ?

Share this Video
  • FB
  • Linkdin
  • Whatsapp

ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಬಿಕ್ಕಟ್ಟಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ರಾಜ್ಯಪಾಲರ ಅಧಿಕಾರಕ್ಕೆ ಕಡಿವಾಣ ಹಾಕುವ ಮಹತ್ವದ ತೀರ್ಪು ನೀಡಿದೆ. ಬಿಲ್ಗಳನ್ನು ಅನುಮೋದಿಸದೇ ಅಥವಾ ವಾಪಸ್ ಕಳುಹಿಸದೇ ವಿಳಂಬ ಮಾಡುತ್ತಿದ್ದ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಸ್ಟಾಲಿನ್ ಸರ್ಕಾರ ಸುಪ್ರೀಂ ಮೆಟ್ಟಿಲೇರಿತ್ತು. ದ್ವಿಸದಸ್ಯ ಪೀಠ ನೀಡಿದ ತೀರ್ಪು, ತಮಿಳುನಾಡು ಸರ್ಕಾರಕ್ಕೆ ಜಯ ತಂದುಕೊಟ್ಟಿದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

Related Video