ಜೆಡಿಎಸ್‌ ನಡೆಗೆ ದತ್ತಾ ಅಸಮಾಧಾನ: ಕಾಂಗ್ರೆಸ್‌ ಸೇರ್ತಾರಾ ದೇವೇಗೌಡ್ರ ಮಾನಸ ಪುತ್ರ?

ಜಿಟಿ ದೇವೇಗೌಡ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲು ಈಗಾಗಲೇ ತೀರ್ಮಾನಿದ್ದಾರೆ. ಇದರ ಜಿತೆ ಇನ್ನೂ ಕೆಲ ಜೆಡಿಎಸ್‌ ಶಾಸಕರು ಕಾಂಗ್ರೆಸ್‌ನತ್ತ ಮುಖಮಾಡಿದ್ದಾರೆ ಎನ್ನುವ ಚರ್ಚೆಗಳು ಶುರುವಾಗಿವೆ. ಇದರ ಮಧ್ಯೆ ದೇವೇಗೌಡರ ಮಾನಸ ಪುತ್ರ ಎಂದೇ ಬಿಂಬಿತರಾಗಿರುವ ವೈಎಸ್‌ವಿ ದತ್ತಾ ಅವರು ಬಿಜೆಪಿ ಜತೆ ರಾಜಿ ಸಂಬಂಧ ಪಕ್ಷದ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸೇರ್ತಾರಾ ಎನ್ನುವ ಗುಸು-ಗುಸು ಇದೆ.

Share this Video
  • FB
  • Linkdin
  • Whatsapp

ಚಿಕ್ಕಮಗಳೂರು,(ಸೆ.01): ಜಿಟಿ ದೇವೇಗೌಡ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲು ಈಗಾಗಲೇ ತೀರ್ಮಾನಿದ್ದಾರೆ. ಇದರ ಜಿತೆ ಇನ್ನೂ ಕೆಲ ಜೆಡಿಎಸ್‌ ಶಾಸಕರು ಕಾಂಗ್ರೆಸ್‌ನತ್ತ ಮುಖಮಾಡಿದ್ದಾರೆ ಎನ್ನುವ ಚರ್ಚೆಗಳು ಶುರುವಾಗಿವೆ.

ಉತ್ತಮ ಪದಗಳನ್ನು ಬಳಸಿ ಟೀಕಿಸಿ : ಎಚ್‌ಡಿಕೆಗೆ ದತ್ತ

ಇದರ ಮಧ್ಯೆ ದೇವೇಗೌಡರ ಮಾನಸ ಪುತ್ರ ಎಂದೇ ಬಿಂಬಿತರಾಗಿರುವ ವೈಎಸ್‌ವಿ ದತ್ತಾ ಅವರು ಬಿಜೆಪಿ ಜತೆ ರಾಜಿ ಸಂಬಂಧ ಪಕ್ಷದ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸೇರ್ತಾರಾ ಎನ್ನುವ ಗುಸು-ಗುಸು ಇದೆ. ಇನ್ನು ಈ ಬಗ್ಗೆ ದತ್ತಾ ಅವರು ಸ್ಪಷ್ಟನೆ ಕೊಟ್ಟಿದ್ದು, ಏನು ಹೇಳಿದ್ದಾರೆ ಎನ್ನುವುದನ್ನು ಕೇಳಿ...

Related Video