
ಸೋತ ಮತ್ತೋರ್ವ ನಾಯಕನಿಗೆ ಮಂತ್ರಿಗಿರಿ: ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದ್ದು, 10+3 ಸೂತ್ರದಡಿಯಲ್ಲಿ ಒಟ್ಟು 13 ಜನರು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಅದರಲ್ಲೂ ಸೋತ ಮತ್ತೋರ್ವ ನಾಯಕನಿಗೆ ಮಂತ್ರಿಗಿರಿ ಕೊಡುತ್ತಿರುವುದಕ್ಕೆ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ.
ಬೆಂಗಳೂರು, (ಫೆ.03): ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದ್ದು, 10+3 ಸೂತ್ರದಡಿಯಲ್ಲಿ ಒಟ್ಟು 13 ಜನರು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗುತ್ತಿದ್ದಂತೆಯೇ ಟ್ರಿಪ್ ಹೊರಟ ಬಿಜೆಪಿ ಟೀಮ್
ಅದರಲ್ಲೂ ಸೋತ ಮತ್ತೋರ್ವ ನಾಯಕನಿಗೆ ಮಂತ್ರಿಗಿರಿ ಕೊಡುತ್ತಿರುವುದಕ್ಕೆ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಬಗ್ಗೆ ಮೂಲ ಬಿಜೆಪಿ ಶಾಸಕರು ಮಿಡ್‌ನೈಟ್‌ನಲ್ಲಿ ಗುಪ್ತ್-ಗುಪ್ತ್ ಮೀಟಿಂಗ್ ಮಾಡಿದ್ದು, ಯಡಿಯೂರಪ್ಪ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಸೋತನ ನಾಯಕ ಮಂತ್ರಿಯಾಗುತ್ತಿರುವುದು ಯಾರು..? ಏನಿದು ಹೈಡ್ರಾಮಾ..? ವಿಡಿಯೋನಲ್ಲಿದೆ ಫುಲ್ ಡಿಟೇಲ್ಸ್.