
ಕಾಂಗ್ರೆಸ್‌ಗೆ ಮತ್ತೊಂದು ಆಘಾತ; ರಾತೋರಾತ್ರಿ ರಾಜೀನಾಮೆ ಸಲ್ಲಿಸಿ BJP ಸೇರಿದ ನಾಯಕರು!
ಅಧಿಕಾರ ಕಳೆದುಕೊಂಡ ಬಳಿಕ ಮತ್ತೆ ಅಧಿಕಾರದ ಕನಸು ಕಾಣುತ್ತಿರುವ ಕಾಂಗ್ರೆಸ್ ಗೆ ರಾತೋರಾತ್ರಿ ಮತ್ತೊಂದು ಹೊಡೆತ ಬಿದ್ದಿದೆ. ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ತೀವ್ರ ಸ್ವರೂಪ ಪಡೆದುಕೊಂಡಿದೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಮಾಜಿ ಶಾಸಕರು ಮತ್ತು ಪಕ್ಷದ ನಾಯಕರ ನಡುವೆ ಜಟಾಪಟಿ ನಡೆದಿದೆ. ಎರಡು ಬಣಗಳ ನಡುವೆ ವಾಗ್ವಾದ ವಿಕೋಪಕ್ಕೆ ತಿರುಗಿದ್ದು ತಳ್ಳಾಟ ನಡೆದಿದೆ.
ಬೆಂಗಳೂರು (ಅ.31): ಅಧಿಕಾರ ಕಳೆದುಕೊಂಡ ಬಳಿಕ ಮತ್ತೆ ಅಧಿಕಾರದ ಕನಸು ಕಾಣುತ್ತಿರುವ ಕಾಂಗ್ರೆಸ್‌ಗೆ ರಾತೋರಾತ್ರಿ ಮತ್ತೊಂದು ಹೊಡೆತ ಬಿದ್ದಿದೆ. ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ತೀವ್ರ ಸ್ವರೂಪ ಪಡೆದುಕೊಂಡಿದೆ.
ಟಿಕೆಟ್ ಹಂಚಿಕೆ ವಿಚಾರದಲ್ಲಿ ಮಾಜಿ ಶಾಸಕರು ಮತ್ತು ಪಕ್ಷದ ನಾಯಕರ ನಡುವೆ ಜಟಾಪಟಿ ನಡೆದಿದೆ. ಎರಡು ಬಣಗಳ ನಡುವೆ ವಾಗ್ವಾದ ವಿಕೋಪಕ್ಕೆ ತಿರುಗಿದ್ದು ತಳ್ಳಾಟ ನಡೆದಿದೆ.
ಈ ಘಟನೆಯಿಂದ ಆಕ್ರೋಶಗೊಂಡ ಕೆಲ ನಾಯಕರು ಮತ್ತು ಬೆಂಬಲಿಗರು ತಡ ರಾತ್ರಿಯೇ ರಾಜೀನಾಮೆ ಕೊಟ್ಟು ಬಿಜೆಪಿಗೆ ಸೇರಿದ್ದಾರೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...