Asianet Suvarna News Asianet Suvarna News

ಬಿಎಸ್‌ವೈ ಬೆನ್ನಿಗೆ ನಿಂತ ಕಾಂಗ್ರೆಸ್ ಹಿರಿಯ ನಾಯಕರು: ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ

Jul 20, 2021, 6:31 PM IST

ಬೆಂಗಳೂರು, (ಜು.20): ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆನ್ನಿಗೆ ಕಾಂಗ್ರೆಸ್ ನಾಯಕರು ಸಹ ನಿಂತಿದ್ದಾರೆ.

'ಬಿಜೆಪಿ ಲಿಂಗಾಯತ ನಾಯಕರಿಗೆ ಹೈಕಮಾಂಡ್ ಭಯ, ಅದಕ್ಕೆ ಬಿಎಸ್‌ವೈಗೆ ಯಾರೂ ಬೆಂಬಲಿಸುತ್ತಿಲ್ಲ'

ಅದರಲ್ಲೂ ಕಾಂಗ್ರೆಸ್ ಹಿರಿಯ ನಾಯಕರಾದ ಎಂಬಿ ಪಾಟೀಲ್ ಹಾಗೂ ಶಾಮನೂರು ಶಿವಶಂಕ್ರಪ್ಪ ಅವರು ಬಿಎಸ್‌ವೈ ಪರ ಬ್ಯಾಟಿಂಗ್ ಮಾಡಿದ್ದಾರೆ. ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ....