Asianet Suvarna News Asianet Suvarna News

ಕೊನೆಗೂ ಅಳೆದು ತೂಗಿ KPCC ಅಧ್ಯಕ್ಷರ ಆಯ್ಕೆ: ಅಧಿಕೃತ ಘೋಷಣೆಯೊಂದೇ ಬಾಕಿ

ಹಲವು ದಿನಗಳಿಂದ ಕಗ್ಗಂಟಾಗಿ ಉಳಿದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಅಧ್ಯಕ್ಷರನ್ನ ಫೈನಲ್ ಮಾಡಲಾಗಿದೆ.

ಬೆಂಗಳೂರು/ನವದೆಹಲಿ, (ಫೆ.25): ಹಲವು ದಿನಗಳಿಂದ ಕಗ್ಗಂಟಾಗಿ ಉಳಿದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಅಧ್ಯಕ್ಷರನ್ನ ಕೊನೆಗೂ ಫೈನಲ್ ಮಾಡಲಾಗಿದೆ.

ಎಲ್ಲಾ ಗೊಂದಲಗಳಿಗೆ ತೆರೆ: ಸಿದ್ದರಾಮಯ್ಯ-ಡಿಕೆಶಿಗೆ ಉದೋ ಎಂದ ಹೈಕಮಾಂಡ್

ಹೈಕಮಾಂಡ್‌ ಅಳೆದು ತೂಗಿ ಕೆಪಿಸಿಸಿ ಅಧ್ಯಕ್ಷರನ್ನ ಆಯ್ಕೆ ಮಾಡಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಇನ್ನು ಶಾಸಕಾಂಗ ಹಾಗೂ ವಿರೋಧ ಪಕ್ಷದ ನಾಯರ ಬದಲಾವಣೆ ಮಾಡದಿರಲು ಹೈಕಮಾಂಡ್ ಕೂಡ ನಿರ್ಧರಿಸಿದೆ. 

Video Top Stories