BJP Protest: ಬಿಜೆಪಿಗರಿಗೆ ಮಾನ, ಮಾರ್ಯಾದೆ ಇದ್ದರೇ, ಬರ ಪರಿಹಾರ ಕೊಡಿಸಿ ಧರಣಿ ಮಾಡಲಿ: ಡಿಕೆ ಶಿವಕುಮಾರ್‌

ಮೊದಲು ಕೇಂದ್ರದಿಂದ ಬರ ಪರಿಹಾರ ಕೊಡಿಸಲಿ
ಅದನ್ನ ಬಿಟ್ಟು ಕಪಟ ನಾಟಕ ಆಡೋದನ್ನ ಬಿಡಲಿ
ಬಿಜೆಪಿ ಪ್ರತಿಭಟನೆಗೆ ಡಿ.ಕೆ‌ ಶಿವಕುಮಾರ್ ಆಕ್ರೋಶ

Share this Video
  • FB
  • Linkdin
  • Whatsapp

ರಾಜ್ಯದಲ್ಲಿನ ಜಲಕ್ಷಾಮ(Water scarcity) ಖಂಡಿಸಿ ಬಿಜೆಪಿ(BJP) ಪ್ರತಿಭಟನೆ ಮಾಡಲು ಸಜ್ಜಾಗಿದೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌(DK Shivakumar) ಲೇವಡಿ ಮಾಡಿದ್ದಾರೆ. ಬಿಜೆಪಿಗರಿಗೆ ಮಾನ, ಮಾರ್ಯಾದೆ ಇದ್ದರೇ, ಬರ ಪರಿಹಾರ(Drought Relief) ಕೊಡಿಸಲಿ. ಕೇಂದ್ರದಿಂದ ಬರ ಪರಿಹಾರ ಕೊಡಿಸಿದ ಬಳಿಕ ಧರಣಿ ಮಾಡಲಿ. ಅದನ್ನು ಬಿಟ್ಟು ಕಪಟ ನಾಟಕ ಆಡೋದನ್ನ ಬಿಡಲಿ ಎಂದು ಬಿಜೆಪಿ ಪ್ರತಿಭಟನೆಗೆ ಡಿ.ಕೆ. ಶಿವಕುಮಾರ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ: ನಾನು ಗೆದ್ದರೇ ಸಿದ್ದರಾಮಯ್ಯ ಸೀಟು ಅಲುಗಾಡುತ್ತೆ, ನನ್ನ ಸೋಲಿಸಲು ಆಗುವುದಿಲ್ಲ: ಪ್ರತಾಪ್‌ ಸಿಂಹ

Related Video