Asianet Suvarna News Asianet Suvarna News

ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಬಗ್ಗೆ ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ..!

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ  ರಾಜ್ಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಸಿಎಂ ಬಿಎಸ್ ಯಡಿಯೂರಪ್ಪ ನಡೆಗೆ ಕನ್ನಡಪರ ಸಂಘಟನೆಗಳು ಗರಂ ಆಗಿವೆ. ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ನ.16): ಬೆಳಗಾವಿ ಲೋಕಸಭೆ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ದೃಷ್ಟಿಯಿಟ್ಟುಕೊಂಡು ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆದೇಶ ಹೊರಡಿಸಿದೆ.

ಮರಾಠ ಅಭಿವೃದ್ಧಿ ಮಂಡಳಿ ಮಾಡಿ ಸಂಕಷ್ಟಕ್ಕೆ ಸಿಲುಕಿದ ಬಿಎಸ್‌ವೈ

 ಇದು ರಾಜ್ಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಸಿಎಂ ಬಿಎಸ್ ಯಡಿಯೂರಪ್ಪ ನಡೆಗೆ ಕನ್ನಡಪರ ಸಂಘಟನೆಗಳು ಗರಂ ಆಗಿವೆ. ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

Video Top Stories