ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಡಿಕೆಶಿ ಅಚ್ಚರಿ ಮಾತು....!
ದಿನೇಶ್ ಗುಂಡೂರಾವ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದನ್ನು ಹೈಕಮಾಂಡ್ ಅಂಗೀಕರಿಸಿದ್ದು, ಬೇರೆ ನಾಯಕನಿಗೆ ಪಟ್ಟಕಟ್ಟಲು ಸಜ್ಜಾಗಿದೆ. ಅದರಲ್ಲೂ ಡಿಕೆ ಶಿವಕುಮಾರ್ ಅವರ ಹೆಸರು ಬಲವಾಗಿ ಕೇಳಿಬರುತ್ತಿವೆ. ಇದರ ಮಧ್ಯೆ ಕಾಂಗ್ರೆಸ್ ಬಗ್ಗೆ ಬಿಚ್ಚು ಮಾತುಗಳನ್ನಾಡಿ ಅಚ್ಚರಿ ಮೂಡಿಸಿದ್ದಾರೆ.
ಬೆಂಗಳೂರು, [ಡಿ.26]: ದಿನೇಶ್ ಗುಂಡೂರಾವ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದನ್ನು ಹೈಕಮಾಂಡ್ ಅಂಗೀಕರಿಸಿದ್ದು, ಬೇರೆ ನಾಯಕನಿಗೆ ಪಟ್ಟಕಟ್ಟಲು ಸಜ್ಜಾಗಿದೆ.
ಸಂಕ್ರಾಂತಿಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಹೊಸ ಕಾಂತಿ: ಡಿಕೆಶಿಗೆ ನ್ಯೂ ಇಯರ್ ಗಿಫ್ಟ್..?
ಅದರಲ್ಲೂ ಡಿಕೆ ಶಿವಕುಮಾರ್ ಅವರ ಹೆಸರು ಬಲವಾಗಿ ಕೇಳಿಬರುತ್ತಿವೆ. ಇದರ ಮಧ್ಯೆ ಕಾಂಗ್ರೆಸ್ ಬಗ್ಗೆ ಬಿಚ್ಚು ಮಾತುಗಳನ್ನಾಡಿ ಅಚ್ಚರಿ ಮೂಡಿಸಿದ್ದಾರೆ.ಹಾಗಾದ್ರೆ ಡಿಕೆಶಿ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ....