ಶಿವಮೊಗ್ಗ 'ಉದ್ದೇಶಿತ ಕೋಮುಗಲಭೆ' ಬಗ್ಗೆ ಡಿಕೆಶಿ ಬಿಚ್ಚಿಟ್ಟ ಸ್ಫೋಟಕ ರಹಸ್ಯ!

ಈ ಕೋಮುಗಲಭೆ ಬಗ್ಗೆಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಸಿಕ್ಕಿದ್ಯಾ  ಮಾಹಿತಿ..? ಈಶ್ವರಪ್ಪ ಪ್ರಕರಣದಿಂದ ಗಮನ ಬೇರೆಡೆ ಸೆಳೆಯಲು ನಡೆದಿತ್ತಾ ಪ್ಲಾನ್?

Share this Video
  • FB
  • Linkdin
  • Whatsapp

ಬೆಂಗಳೂರು, (ಏ.16): ಬಜರಂಗದಳದ ಯುವ ಕಾರ್ಯಕರ್ತ ಹರ್ಷನ ಕೊಲೆಗೆ (Shivamogga Harsha murder) ಪ್ರತೀಕಾರವಾಗಿ ಮತ್ತೊಂದು ಕೊಲೆಗೆ ಸಂಚು ನಡೆದಿತ್ತು. ಮುಸ್ಲಿಂ ಯುವಕನ ಕೊಲೆಗೆ ಸಂಚು ರೂಪಿಸಿದ್ದ ಖತರ್ನಾಕ್‌ ಗ್ಯಾಂಗ್‌ನನ್ನು ಶಿವಮೊಗ್ಗ ಪೊಲೀಸರು (Shivamogga Police) ಬಂಧಿಸಿದ್ದಾರೆ. ಇದರೊಂದಿಗೆ ಮತ್ತೊಂದು ಕೋಮುಗಲಭೆ ಜರುಗುವುದನ್ನು ಪೊಲೀಸರು ನಿಷ್ಕ್ರಿಯಗೊಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹರ್ಷ ಹತ್ಯೆ ಪ್ರತೀಕಾರವಾಗಿ ಕೊಲೆಗೆ ಸಂಚು, ಶಿವಮೊಗ್ಗದಲ್ಲಿ ಕೋಮುಗಲಭೆಗೆ ಸೃಷ್ಟಿಗೆ ಹೊಂಚು...

ಇನ್ನು ಈ ಕೋಮುಗಲಭೆ ಬಗ್ಗೆಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಸಿಕ್ಕಿದ್ಯಾ ಮಾಹಿತಿ..? ಈಶ್ವರಪ್ಪ ಪ್ರಕರಣದಿಂದ ಗಮನ ಬೇರೆಡೆ ಸೆಳೆಯಲು ನಡೆದಿತ್ತಾ ಪ್ಲಾನ್?

Related Video