Asianet Suvarna News Asianet Suvarna News

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಎಸ್‌ವೈ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಬಿಎಸ್ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
 

Sep 19, 2021, 3:50 PM IST

ದಾವಣಗೆರೆ, (ಸೆ.19): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಬಿಎಸ್ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.

ಬಿಜೆಪಿ ನಾಯಕರನ್ನ ಕಾಂಗ್ರೆಸ್ ಸಂಪರ್ಕಿಸಿದೆ: ಬಿಎಸ್​ವೈ ಸ್ಫೋಟಕ ಹೇಳಿಕೆ

ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಆಗುತ್ತಿದೆ. ಡಿಕೆ ಶಿವಕುಮಾರ್ ವ್ಯರ್ಥ ಪ್ರಯತ್ನ ಮಾಡೋದು ಬೇಡ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.