'ಏಜೆಂಟರಂತೆ ಕೆಲಸ ಮಾಡ್ಬೇಡಿ' ಕಮಿಷನರ್ ವಿರುದ್ಧ ಡಿಕೆಶಿ ಗುಡುಗು
ಪೊಲೀಸ್ ಕಮಿಷನರ್ ಕಮಲ್ ಪಂತ್ ಮೇಲೆ ಡಿಕೆಶಿ ವಾಗ್ದಾಳಿ/ ಮನವಿ ಅಂತಾದರೂ ತಿಳಿದುಕೊಳ್ಳಿ, ಎಚ್ಚರಿಕೆ ಅಂತಾದರೂ ತಿಳಿದುಕೊಳ್ಳಿ/ ಬೆಂಗಳೂರು ಗಲಭೆ ವಿಚಾರದಲ್ಲಿ ಅಮಾಯಕರನ್ನು ಸಿಲುಕಿಸುವ ಯತ್ನ ಮಾಡಬೇಡಿ
ಬೆಂಗಳೂರು(ಆ. 20) ಬೆಂಗಳೂರು ಗಲಭೆ ವಿಚಾರದಲ್ಲಿ ಬಿಜೆಪಿ ಏಜೆಂಟರಂತೆ ಕೆಲಸ ಮಾಡಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಮಿಷನರ್ ಕಮಲ್ ಪಂತ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
SDPI ಬ್ಯಾನ್ , ಕಂದಾಯ ಸಚಿವ ಆರ್ ಅಶೋಕ ಹೇಳಿದ್ದೇನು?
ಬಿಜೆಪಿ ಸಚಿವರ ಮಾತಿಗೆ ಕಟ್ಟುಬಿದ್ದು ಪಕ್ಷಪಾತ ಮಾಡಬೇಡಿ. ಅಮಾಯಕರನ್ನು ಯಾಕೆ ಬಂಧನ ಮಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.