ಡಿಕೆಶಿ ಹಾದಿ ಸುಗಮ: ಈ ಒಂದೇ ಒಂದು ಮನವಿಯಿಂದ ಸಿದ್ದು ಮನವೊಲಿಸುವಲ್ಲಿ ಸಕ್ಸಸ್..!
ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ನಾನಾ ಸರ್ಕಸ್ ನಡೆದಿದ್ದು, ಇದೀಗ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ. ಇದಕ್ಕೆ ಪೂರಕವೆಂಬಂತೆ ಡಿಕೆ ಶಿವಕುಮಾರ್ ಅವರು ದೆಹಲಿಗೆ ಹಾರಿದ್ದಾರೆ. ಉಪ ಚುನಾವಣೆ ಸೋಲಿನ ಬಳಿಕ ಕೆಪಿಸಿಸಿ ಅಧ್ಯಕ್ಷಗಿರಿ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದೇ ತಂಡ ಅಧ್ಯಕ್ಷ ಸ್ಥಾನಕ್ಕಾಗಿ ತಂತ್ರ- ಪ್ರತಿತಂತ್ರ ಜೋರಾದ ಬೆನ್ನಲ್ಲೇ, ಕೆಪಿಸಿಸಿ ಗಾದಿ ಮೇಲೆ ಕಣ್ಣಿಟ್ಟಿರುವ ಕನಕಪುರ ಬಂಡೆ ಡಿ. ಕೆ ಶಿವಕುಮಾರ್, ಅಧ್ಯಕ್ಷಗಿರಿಗಾಗಿ ಸಿದ್ದರಾಮಯ್ಯ ಮೊರೆ ಹೋಗಿ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ.
ಬೆಂಗಳೂರು, (ಜ.07): ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ನಾನಾ ಸರ್ಕಸ್ ನಡೆದಿದ್ದು, ಇದೀಗ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ. ಇದಕ್ಕೆ ಪೂರಕವೆಂಬಂತೆ ಡಿಕೆ ಶಿವಕುಮಾರ್ ಅವರು ದೆಹಲಿಗೆ ಹಾರಿದ್ದಾರೆ.
ಕಾಂಗ್ರೆಸ್‌ನಲ್ಲಿ 'ಸಂ'ಕ್ರಾಂತಿ: ಕುತೂಹಲ ಮೂಡಿಸಿದ ಸಿದ್ದು ಡಿಕೆಶಿ ಭೇಟಿ
ಉಪ ಚುನಾವಣೆ ಸೋಲಿನ ಬಳಿಕ ಕೆಪಿಸಿಸಿ ಅಧ್ಯಕ್ಷಗಿರಿ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದೇ ತಂಡ ಅಧ್ಯಕ್ಷ ಸ್ಥಾನಕ್ಕಾಗಿ ತಂತ್ರ- ಪ್ರತಿತಂತ್ರ ಜೋರಾದ ಬೆನ್ನಲ್ಲೇ, ಕೆಪಿಸಿಸಿ ಗಾದಿ ಮೇಲೆ ಕಣ್ಣಿಟ್ಟಿರುವ ಕನಕಪುರ ಬಂಡೆ ಡಿ. ಕೆ ಶಿವಕುಮಾರ್, ಅಧ್ಯಕ್ಷಗಿರಿಗಾಗಿ ಸಿದ್ದರಾಮಯ್ಯ ಮೊರೆ ಹೋಗಿ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ.
KPCC ಹುದ್ದೆ: ಹೈಕಮಾಂಡ್‌ಗೆ ಪರಂ ರವಾನಿಸಿದ ಸ್ಪೆಷಲ್ ರಿಪೋರ್ಟ್ ಮಾಹಿತಿ ಬಹಿರಂಗ
ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವೊಲಿಸುವಲ್ಲಿ ಡಿಕೆಶಿ ಸಕ್ಸಸ್ ಆಗಿದ್ದಾರೆ. ಸಿದ್ದರಾಮಯ್ಯನವರಿಂದ ಗ್ರೀನ್ ಸಿಗ್ನಲ್ ಸಿಗುವುದಕ್ಕೆ ಡಿಕೆಶಿಯ ಆ ಒಂದೇ ಒಂದು ಮನವಿ. ಹೌದು ಆ ಮನವಿಯಿಂದಲೇ ಡಿಕೆಶಿಗೆ ಸಿದ್ದು ಸಮ್ಮತಿ ಸೂಚಿಸಿದ್ದಾರೆ. ಏನದು ಆ ಮನವಿ..? ಇಲ್ಲಿದೆ ನೋಡಿ.