ದೆಹಲಿಯಿಂದ ಬಿಜೆಪಿ ನಾಯಕರಿಗೂ ಡಿಕೆಶಿ ಕೃತಜ್ಞತೆ: ಏನಿದರ ಮರ್ಮ..?

ಹವಾಲಾ ಪ್ರಕರಣದಲ್ಲಿ ಜೈಲು ಸೇರಿದ್ದ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಗೆ ಬಿಡುಗಡೆಯಾಗಿದ್ದಾರೆ. ಅಕ್ರಮ ಹಣ ವ್ಯವಹಾರಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದರು. ಜೈಲಿನಿಂದ ಹೊರಬಂದಿರುವ ಡಿಕೆಶಿ ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನ್ನಾಡಿ ಬಿಜೆಪಿ ನಾಯಕರಿಗೆ ಅಭಿನಂದನೆಗಳನ್ನ ಹೇಳಿದ್ದಾರೆ. ಇನ್ನು ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Share this Video
  • FB
  • Linkdin
  • Whatsapp

ನವದೆಹಲಿ, (ಅ.24): ಹವಾಲಾ ಪ್ರಕರಣದಲ್ಲಿ ಜೈಲು ಸೇರಿದ್ದ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಗೆ ಬಿಡುಗಡೆಯಾಗಿದ್ದಾರೆ. ಅಕ್ರಮ ಹಣ ವ್ಯವಹಾರಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದರು. 

ಜೈಲಿನಿಂದ ಹೊರಬಂದಿರುವ ಡಿಕೆಶಿ ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನ್ನಾಡಿ ಬಿಜೆಪಿ ನಾಯಕರಿಗೆ ಅಭಿನಂದನೆಗಳನ್ನ ಹೇಳಿದ್ದಾರೆ. ಇನ್ನು ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

 ಅಕ್ಟೋಬರ್ 24ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Related Video