ಇದ್ದಕ್ಕಿದ್ದಂತೆ ಯಡಿಯೂರಪ್ಪ ಫೋನ್ ಕಾಲ್: ಥ್ಯಾಂಕ್ಸ್ ಹೇಳಿದ ಡಿಕೆ ಶಿವಕುಮಾರ್

ಜೂ.14ರಂದು ನಡೆಯಬೇಕಿದ್ದ ತಮ್ಮ ಪದಗ್ರಹಣ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದ ಬೆನ್ನಲ್ಲೇ ದ್ವೇಷ ರಾಜಕಾರಣ ನಡೆಸುತ್ತಿದ್ದಾರೆಂಬ ಟೀಕಾ ಪ್ರಹಾರ ಬಿಎಸ್‌ವೈ ವಿರುದ್ಧ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ದಿಢೀರ್ ಡಿಕೆ ಶಿವಕುಮಾರ್‌ಗೆ ಫೋನ್ ಕಾಲ್ ಮಾಡಿದ್ದಾರೆ. ಇದಾದ ಬಳಿಕ ಡಿಕೆಶಿ ಬಿಎಸ್‌ವೈ ಥ್ಯಾಂಕ್ಸ್ ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಜೂ.11): ಇದೇಜೂ.14ರಂದು ನಡೆಯಬೇಕಿದ್ದ ತಮ್ಮ ಪದಗ್ರಹಣ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದ ಬೆನ್ನಲ್ಲೇ ದ್ವೇಷ ರಾಜಕಾರಣ ನಡೆಸುತ್ತಿದ್ದಾರೆಂಬ ಟೀಕಾ ಪ್ರಹಾರ ಬಿಎಸ್‌ವೈ ವಿರುದ್ಧ ಕೇಳಿ ಬಂದಿತ್ತು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದ್ದಕ್ಕಿದ್ದಂತೆ ಡಿಕೆಶಿಗೆ ಕರೆ ಮಾಡಿದ ಯಡಿಯೂರಪ್ಪ! 

ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ದಿಢೀರ್ ಡಿಕೆ ಶಿವಕುಮಾರ್‌ಗೆ ಫೋನ್ ಕಾಲ್ ಮಾಡಿದ್ದಾರೆ. ಇದಾದ ಬಳಿಕ ಡಿಕೆಶಿ ಬಿಎಸ್‌ವೈ ಥ್ಯಾಂಕ್ಸ್ ಹೇಳಿದ್ದಾರೆ.

ಪದಗ್ರಹಣಕ್ಕೆ ಸರ್ಕಾರದ ಅನುಮತಿ: ಜೂನ್ 14 ಕ್ಕೆ ಕಾರ್ಯಕ್ರಮ ಮಾಡಲ್ಲ ಎಂದ ಡಿಕೆಶಿ!

Related Video