ಕೆಪಿಸಿಸಿ ಉಪಾಧ್ಯಕ್ಷರು, ಜನರಲ್ ಸೆಕ್ರೆಟರಿಗಳ ವಿರುದ್ಧ ಡಿಕೆಶಿ ಗರಂ, ಸಿದ್ದು ಮೇಲೂ ಅಸಮಾಧಾನ!

 ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಉಪಾಧ್ಯಕ್ಷರು, ಜನರಲ್ ಸೆಕ್ರೆಟರಿಗಳ ವಿರುದ್ಧ ಗರಂ ಆಗಿದ್ದಾರೆ. ಇದೇ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧವೂ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಸೆಪ್ಟೆಂಬರ್.17): ಕರ್ನಾಟಕದಲ್ಲಿ ‘ಭಾರತ್ ಜೋಡೋ ಯಾತ್ರೆ’ಯನ್ನು ಯಶಸ್ವಿಗೊಳಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಗಲಿರುಳು ಶ್ರಮಿಸುತ್ತಿದ್ದಾರೆ. ಈ ಮೂಲಕ ಎಲ್ಲಾ ಕ್ರೆಡಿಟ್‌ ತಾವೇ ತೆಗೆದುಕೊಳ್ಳಲು ಮುಂದಾಗಿದ್ದಾರೆ. 

ಸಿದ್ದರಾಮಯ್ಯ ಬಣಕ್ಕೆ ಮತ್ತೆ ಡಿಚ್ಚಿಕೊಟ್ಟ ಡಿಕೆಶಿ; ಶಾಸಕರಿಗೆ ಖಡಕ್‌ ವಾರ್ನಿಂಗ್!

ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಉಪಾಧ್ಯಕ್ಷರು, ಜನರಲ್ ಸೆಕ್ರೆಟರಿಗಳ ವಿರುದ್ಧ ಗರಂ ಆಗಿದ್ದಾರೆ. ಇದೇ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧವೂ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Related Video