Asianet Suvarna News Asianet Suvarna News

ಬಿಜೆಪಿ ನಾಯಕರನ್ನ ಕಾಂಗ್ರೆಸ್ ಸಂಪರ್ಕಿಸಿದೆ: ಬಿಎಸ್​ವೈ ಸ್ಫೋಟಕ ಹೇಳಿಕೆ

ದಾವಣಗೆರೆಯಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯುರಪ್ಪ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

Sep 19, 2021, 3:35 PM IST

ದಾವಣಗೆರೆ, (ಸೆ.19): ದಾವಣಗೆರೆಯಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯುರಪ್ಪ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

‘ರಾಜ್ಯದಲ್ಲಿ 140 ಕ್ಷೇತ್ರ ಗೆಲ್ಲಲು ಬಿಜೆಪಿ ಸಂಕಲ್ಪ’ : ಬಿಎಸ್‌ವೈ ಕೆಲಸ ಶುರು

ವಿರೋಧ ಪಕ್ಷವನ್ನ ಹಗುವಾರವಾಗಿ ತೆಗೆದುಕೊಳ್ಳಬೇಡಿ. ಅವರದೇ ಲೆಕ್ಕಾಚಾರದ ಮೂಲಕ ಈಗಾಗಲೇ ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರನ್ನ ಸಂಪರ್ಕ ಮಾಡುತ್ತಿದ್ದಾರೆ. ಆದ್ದರಿಂದ ಯಾರನ್ನೂ ಹಗುರವಾಗಿ ಪರಿಗಣಿಸದೆ ಪಕ್ಷವನ್ನ ಸಂಘಟನೆ ಮಾಡಬೇಕು ಎಂದಿದ್ದಾರೆ.