Election Result 2022 ಉತ್ತರ ಪ್ರದೇಶ ಬಿಟ್ಟು ಉಳಿದೆಲ್ಲೆಡೆ ಕಾಂಗ್ರೆಸ್ ಸರ್ಕಾರ ಬರುತ್ತೆ ಎಂದ ಡಿಕೆಶಿ

ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಸಮೀಕ್ಷೆಗಳ ಮೇಲೆ ನನಗೆ ನಂಬಿಕೆ ಇಲ್ಲ. ಉತ್ತರ ಪ್ರದೇಶ ಬಿಟ್ಟು ಉಳಿದ ಕಡೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ.

First Published Mar 8, 2022, 7:18 PM IST | Last Updated Mar 8, 2022, 7:18 PM IST

ಬೆಂಗಳೂರು, (ಮಾ.08):  ಪಂಚ ರಾಜ್ಯಗಳ ಮತದಾನ(Five state Election 2022) ಅಂತ್ಯಗೊಂಡಿದೆ. ಇದರ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು(Exit Poll 2022) ಹೊರಬಿದ್ದಿದೆ. 

ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಸಮೀಕ್ಷೆಗಳ ಮೇಲೆ ನನಗೆ ನಂಬಿಕೆ ಇಲ್ಲ. ಉತ್ತರ ಪ್ರದೇಶ ಬಿಟ್ಟು ಉಳಿದ ಕಡೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ.

Video Top Stories