Asianet Suvarna News Asianet Suvarna News

ಜೆಡಿಎಸ್ ಜ್ಯಾತ್ಯತೀತ ಪಕ್ಷವಲ್ಲ ಎಂದ ಸಿದ್ದುಗೆ ಎಚ್‌ಡಿಕೆ ಗುದ್ದು

ಮಾಜಿ ಮುಖ್ಯಂತ್ರಿಗಳಾದ ಎಚ್‌ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವಿನ ವಾಕ್ಸಮರ ಮುಂದುವರೆದಿದೆ. 

First Published Oct 21, 2021, 4:28 PM IST | Last Updated Oct 21, 2021, 4:28 PM IST

ವಿಜಯಪುರ, (ಅ.21): ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆ ಅಖಾಡದಲ್ಲಿ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಗಳ ಅಬ್ಬರ ಮುಂದುವರೆದಿದೆ.

ಬೈ ಎಲೆಕ್ಷನ್ ಅಖಾಡದಲ್ಲಿ 'ಜನನಾಯಕರ' ಬಾಯಲ್ಲಿ ಹಳಿ ತಪ್ಪಿದ ಮಾತುಗಳು!

ಅದರಲ್ಲೂ ಮಾಜಿ ಮುಖ್ಯಂತ್ರಿಗಳಾದ ಎಚ್‌ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವಿನ ವಾಕ್ಸಮರ ಮುಂದುವರೆದಿದೆ. 

Video Top Stories