KPCC ಹುದ್ದೆ: ಹೈಕಮಾಂಡ್‌ಗೆ ಪರಂ ರವಾನಿಸಿದ ಸ್ಪೆಷಲ್ ರಿಪೋರ್ಟ್ ಮಾಹಿತಿ ಬಹಿರಂಗ

ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಗ್ಗೆ ಸಭೆಯಲ್ಲಿ ನಾಯಕರು ವ್ಯಕ್ತಪಡಿಸಿದ್ದ ಅಭಿಪ್ರಾಯಗಳನ್ನು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಒಂದು  ಫೈನಲ್ ರಿಪೋರ್ಟ್‌ ಮಾಡಿದ್ದು, ಅದನ್ನು ಹೈಕಮಾಂಡ್‌ಗೆ ರವಾನಿಸಿದ್ದಾರೆ. ರಿಪೋರ್ಟ್‌ನಲ್ಲಿ ಕೆಪಿಸಿಸಿ ಹುದ್ದೆಗೆ ಹಲವಾರು ಆಕಾಂಕ್ಷಿಗಳ ಹೆಸರು ಸಹ ಇವೆ. ಇದ್ರಿಂದ ಡಿಕೆಶಿಗೆ ಕೊಂಚ ಸಂಕಷ್ಟ ಎದುರಾಗಿದೆ. ಹಾಗಾದ್ರೆ ಆ ರಿಪೋರ್ಟ್‌ನಲ್ಲೇನಿದೆ...? ಎನ್ನುವ ಮಾಹಿತಿ ಇಲ್ಲಿದೆ ನೋಡಿ.

Share this Video
  • FB
  • Linkdin
  • Whatsapp

ಬೆಂಗಳೂರು, (ಜ.06):  ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಪದಾಧಿಕಾರಿಗಳ ಆಯ್ಕೆ ಬಗ್ಗೆ ಸೋನಿಯಾಗಾಂಧಿ ಸೂಚನೆ ಮೇರೆಗೆ ಶನಿವಾರ ಹಿರಿಯ ನಾಯಕರ ಸಭೆ ನಡೀತು. 

ಸಭೆಯ ಇನ್‌ಸೈಡ್ ಡೀಟೆಲ್ಸ್: KPCC ಅಧ್ಯಕ್ಷ, ವಿಪಕ್ಷ ನಾಯಕನ ಹೆಸರು ಫೈನಲ್..!

ಮಾಜಿ ಡಿಸಿಎಂ ಜಿ.ಪರಮೇಶ್ವರ್ ನಿವಾಸದಲ್ಲಿ ಶನಿವಾರ ಸಂಜೆ ಕಾಂಗ್ರೆಸ್‌ ಹಿರಿಯ ನಾಯಕ, ವರಿಷ್ಠ ಬಳಗದಲ್ಲಿ ಗುರುತಿಸಿಕೊಂಡಿರುವ ಗುಲಾಮ್‌ ನಬಿ ಅಜಾದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಭಾಗಿಯಾಗಿದ್ರು. 

ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಗ್ಗೆ ಸಭೆಯಲ್ಲಿ ನಾಯಕರು ವ್ಯಕ್ತಪಡಿಸಿದ್ದ ಅಭಿಪ್ರಾಯಗಳನ್ನು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಒಂದು ಫೈನಲ್ ರಿಪೋರ್ಟ್‌ ಮಾಡಿದ್ದು, ಅದನ್ನು ಹೈಕಮಾಂಡ್‌ಗೆ ರವಾನಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆ: ಡಿಕೆ ಶಿವಕುಮಾರ್ ಕಟ್ಟಿ ಹಾಕಲು ಸಿದ್ದರಾಮಯ್ಯ ಹೊಸ ತಂತ್ರ

ರಿಪೋರ್ಟ್‌ನಲ್ಲಿ ಕೆಪಿಸಿಸಿ ಹುದ್ದೆಗೆ ಹಲವಾರು ಆಕಾಂಕ್ಷಿಗಳ ಹೆಸರು ಸಹ ಇವೆ. ಇದ್ರಿಂದ ಡಿಕೆಶಿಗೆ ಕೊಂಚ ಸಂಕಷ್ಟ ಎದುರಾಗಿದೆ. ಹಾಗಾದ್ರೆ ಆ ರಿಪೋರ್ಟ್‌ನಲ್ಲೇನಿದೆ...? ಎನ್ನುವ ಮಾಹಿತಿ ಇಲ್ಲಿದೆ ನೋಡಿ.

Related Video