Asianet Suvarna News Asianet Suvarna News

ಡ್ರಗ್ಸ್ ಪೆಡ್ಲರ್ ಜೊತೆಗಿನ ಸಚಿವ ಆರ್.ಅಶೋಕ್ ಫೋಟೋ ವೈರಲ್...!

ಡ್ರಗ್ಸ್​ ಮಾಫಿಯಾದಲ್ಲಿ ರಾಜಕಾರಣಿಗಳ ನಂಟಿನ ಬಗ್ಗೆಯೂ ಗುಮಾನಿ ಇದ್ದು, ಡ್ರಗ್ಸ್​ ಪೆಡ್ಲರ್​ಗಳ ಜತೆಗೆ ಪ್ರಮುಖ ನಾಯಕರು ಇರುವ ಫೋಟೋಗಳು ಒಂದೊಂದೇ ವೈರಲ್​ ಆಗುತ್ತಿವೆ. ಅದರಂತೆ ಇದೀಗ ಡ್ರಗ್ಸ್ ಪೆಡ್ಲರ್ ರಾಹುಲ್ ಜೊತೆಗಿರುವ ಸಚಿವ ಆರ್.ಅಶೋಕ್ ಅವರ ಫೋಟೋಗಳು ವೈರಲ್ ಆಗುತ್ತಿವೆ.

ಬೆಂಗಳೂರು, (ಸೆ.14): ಡ್ರಗ್ಸ್​ ಕೇಸ್​ನಲ್ಲಿ ಸ್ಯಾಂಡಲ್​ವುಡ್​ನ ನಟಿಯರಿಬ್ಬರು ಸೇರಿ ಅವರ ಆಪ್ತರನ್ನು ಸಿಸಿಬಿ ಬಂಧಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. 

ಡ್ರಗ್ಸ್ ಕೇಸಿನ ಆರೋಪಿ ಜೊತೆಗಿರೋ ಫೋಟೋಗೆ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿದ್ದು

ಡ್ರಗ್ಸ್​ ಮಾಫಿಯಾದಲ್ಲಿ ರಾಜಕಾರಣಿಗಳ ನಂಟಿನ ಬಗ್ಗೆಯೂ ಗುಮಾನಿ ಇದ್ದು, ಡ್ರಗ್ಸ್​ ಪೆಡ್ಲರ್​ಗಳ ಜತೆಗೆ ಪ್ರಮುಖ ನಾಯಕರು ಇರುವ ಫೋಟೋಗಳು ಒಂದೊಂದೇ ವೈರಲ್​ ಆಗುತ್ತಿವೆ. ಅದರಂತೆ ಇದೀಗ ಡ್ರಗ್ಸ್ ಪೆಡ್ಲರ್ ರಾಹುಲ್ ಜೊತೆಗಿರುವ ಸಚಿವ ಆರ್.ಅಶೋಕ್ ಅವರ ಫೋಟೋಗಳು ವೈರಲ್ ಆಗುತ್ತಿವೆ.

Video Top Stories