ಸಿಎಂ ಭೇಟಿ ಬಳಿಕ ರಹಸ್ಯ ಸ್ಥಳಕ್ಕೆ ಗೃಹ ಸಚಿವ: ಕುತೂಹಲ ಮೂಡಿಸಿದ ಬೆಳವಣಿಗೆ

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಮಯಾದ ಬಳಿಕ ರಹಸ್ಯ ಸ್ಥಳಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಸೆ.04): ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ.

ಗಾಂಜಾವನ್ನು ತುಳಸಿ ಗಿಡಕ್ಕೆ ಹೋಲಿಸಿದ ನಟಿ ವಿರುದ್ಧ ಕೇಸ್ ಬುಕ್..!

ಈ ಸಂಬಂಧ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಮಯಾದ ಬಳಿಕ ರಹಸ್ಯ ಸ್ಥಳಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

Related Video