ನಮ್ಮಲ್ಲಿ ಲಕ್ಷ್ಮಣ ರೇಖೆ ದಾಟುವರು ಯಾರು ಇಲ್ಲ: ಸಿದ್ದರಾಮಯ್ಯಗೆ ಡಿಸಿಎಂ ಟಾಂಗ್

ಆಂತರಿಕ ಕಚ್ಚಾಟದಿಂದ ಬಿಜೆಪಿ ಸರ್ಕಾರ ಬೀಳುತ್ತೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ಟಾಂಗ್ ಕೊಟ್ಟಿದ್ದಾರೆ.

First Published May 31, 2020, 8:26 PM IST | Last Updated May 31, 2020, 8:26 PM IST

ಮೈಸೂರು, (ಮೇ.31): ಆಂತರಿಕ ಕಚ್ಚಾಟದಿಂದ ಬಿಜೆಪಿ ಸರ್ಕಾರ ಬೀಳುತ್ತೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ಟಾಂಗ್ ಕೊಟ್ಟಿದ್ದಾರೆ.

ಬಿಎಸ್‌ವೈ ವಿರುದ್ಧ ಸಿಡಿದೆದ್ದ ಶಾಸಕರು: ಮತ್ತೊಂದು ಹೆಜ್ಜೆ ಮುಂದೆ ಹೋದ ಬಿಜೆಪಿ ಅತೃಪ್ತರು...!

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿನ ಅಸಮಾಧಾನ ಸ್ಫೋಟ ಹಾಗೂ ವಿರೋಧ ಪಕ್ಷದ ಆರೋಪಕ್ಕೆ ಪ್ರತಿಕ್ರಿಯಿಸಿದ್ದು ಹೀಗೆ..

Video Top Stories