BSY ಆಡಿಯೋ ಬಹಿರಂಗಕ್ಕೆ ಜಾತಿ ಬಣ್ಣ ಬಳಿದ ಡಿಸಿಎಂ ಸವದಿ

ಸಿಎಂ ಬಿ.ಎಸ್.ಯಡಿಯೂರಪ್ಪನವರ ಆಪರೇಷನ್ ಕಮಲ ಆಡಿಯೋ ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.  ಆಡಿಯೋ ಬಹುರಂಗಪಡಿಸಿದ್ಯಾರು ಎನ್ನುವ ಪತ್ತೆ ಹಚ್ಚುವ ಕಾರ್ಯ ನಡೆದಿದೆ. ಇದರ ಮದ್ಯೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತ್ರ ವಿಡಿಯೋ ಸ್ಫೋಟಕ್ಕೆ ಜಾತಿ ಬಣ್ಣ ಬಳಿದಿದ್ದಾರೆ. 

Share this Video
  • FB
  • Linkdin
  • Whatsapp

ಹುಬ್ಬಳ್ಳಿ, (ನ.5): ಸಿಎಂ ಬಿ.ಎಸ್.ಯಡಿಯೂರಪ್ಪನವರ ಆಪರೇಷನ್ ಕಮಲ ಆಡಿಯೋ ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. 

ಆಡಿಯೋ ಬಹುರಂಗಪಡಿಸಿದ್ಯಾರು ಎನ್ನುವ ಪತ್ತೆ ಹಚ್ಚುವ ಕಾರ್ಯ ನಡೆದಿದೆ. ಇದರ ಮದ್ಯೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತ್ರ ವಿಡಿಯೋ ಸ್ಫೋಟಕ್ಕೆ ಜಾತಿ ಬಣ್ಣ ಬಳಿದಿದ್ದಾರೆ. ಹಾಗಾದ್ರೆ, ಲಕ್ಷ್ಮಣ ಸವದಿ ಏನೆಲ್ಲ ಮಾತನಾಡಿದ್ರು ಎನ್ನುವುದನ್ನು ಅವರ ಬಾಯಿಂದಲೇ ಕೇಳಿ. 

Related Video