ದೇವೇಗೌಡರ ಬಾಯಿ ಮುಚ್ಚಿಸಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ!
ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಫಿಕ್ಸ್ ಆಗಿದೆ. ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಈ ಕುರಿತು ಹೇಳಿಕೆ ನೀಡಿದ್ದಾರೆ. ಬಿಜೆಪಿ ಜೊತೆ ಸೇರಲು ಸುತಾರಾಂ ಒಪ್ಪದ ವರಿಷ್ಠ ದೇವೇಗೌಡರ ಬಾಯಿ ಮುಚ್ಚಿಸಿ ಮೈತ್ರಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಸ್ಟ್ರಾನ್ ಕಂಪನಿಯಲ್ಲಿ ಕಾರ್ಮಿಕರ ಗಲಾಟೆಗೆ ಕಂಪನಿಯೇ ಕಾರಣ ಅನ್ನೋ ಮಾಹಿತಿ ಬೆಳಕಿಗೆ ಬಂದಿದೆ. ಶಾಲಾ ಆರಂಭದ ಕುರಿತು ಪೋಷರ ನಿಲುವು ಸೇರಿದಂತೆ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ