ಪದಾಧಿಕಾರಿಗಳ ಸಭೆಯಲ್ಲಿ ಡಿಕೆ ಶಿವಕುಮಾರ್ ಗರಂ

ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗರಂ ಆಗಿರುವ ಪ್ರಸಂಗ ನಡೆದಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು, (ಆ.31): ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗರಂ ಆಗಿರುವ ಪ್ರಸಂಗ ನಡೆದಿದೆ. ಅಧ್ಯಕ್ಷ ಕೀರ್ತಿ ಗಣೇಶ್ ಹಾಗೂ ಉಪಾಧ್ಯಕ್ಷ ಬೆಂಬಲಿಗರ ಪೈಪೋಟಿಗೆ ಡಿಕೆಶಿ ಆಕ್ರೋಶಗೊಂಡಿದ್ದು, ಕಾರ್ಯಕರ್ತರಿಗೆ ಪಾಠ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ನನ್ನ ರೇಪ್ ಮಾಡ್ತಿದ್ದಾರೆ ಎಂದ ಗೃಹ ಸಚಿವ: ಡಿಕೆಶಿ ಮಾಡಿದ್ದಾರಾ? ಸಿದ್ದರಾಮಯ್ಯ ಮಾಡಿದ್ದಾರಾ?'

ನಿಮಗೆ ಉತ್ಸಾಹ ಇದೆ. ಆದ್ರೆ, ಡಿಸಿಪ್ಲೇನ್ ಇರಬೇಕು. ನಿಮ್ಮ ಫೋಟೋ ತೆಗೆರಿ, ಪಾರ್ಟಿ ಫೋಟೋ ಹಾಕಿ ಎಂದು ಡಿಕೆಶಿ, ಕಾರ್ಯಕರ್ತರಿಗೆ ಸೂಚಿಸಿದರು.

Related Video