ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯುವ exclusive ವಿಡಿಯೋ: ಇವನೇ ಆ ಯುವಕ!

ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿರುವ ಪ್ರಕರಣದ  ಕುರಿತು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಕೆಸರೆರಚಾಟ ಜೋರಾಗಿಯೇ ನಡೆಯುತ್ತಿದೆ. ಅಲ್ಲದೇ ಮೊಟ್ಟೆ ಎಸೆದ ಯುವಕ ಬಿಜೆಪಿನೋ ಅಥವಾ ಕಾಂಗ್ರೆಸ್ ಕಾರ್ಯಕರ್ತ ಎನ್ನುವ ಚರ್ಚೆಗಳು ಶುರುವಾಗಿದ್ದು, ಇದೀಗ ಅದಕ್ಕೆ ಸಂಬಂಧಿಸಿದಂತೆ ವಿಡಿಯೋ ಲಭ್ಯವಾಗಿದೆ.

First Published Aug 20, 2022, 4:12 PM IST | Last Updated Aug 20, 2022, 4:13 PM IST

 ಕೊಡಗು, (ಆ.20): ಮಡಿಕೇರಿಗೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿರುವ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು, ಈ ಕುರಿತು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಕೆಸರೆರಚಾಟ ಜೋರಾಗಿಯೇ ನಡೆಯುತ್ತಿದೆ.

ತೀವ್ರ ಸ್ವರೂಪ ಪಡೆದುಕೊಂಡ ಮೊಟ್ಟೆ ಗಲಾಟೆ, ಮತ್ತೊಂದು ರಣಕಹಳೆ ಮೊಳಗಿಸಲು ಸಿದ್ದರಾಮಯ್ಯ ಟೀಮ್ ಸಜ್ಜು

ಅಲ್ಲದೇ ಮೊಟ್ಟೆ ಎಸೆದವರ ವಿರುದ್ಧ ಹಾಗೂ ಪೊಲೀಸ್‌ ಭದ್ರತಾ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್ ಆಕ್ರೋಶಗೊಂಡಿದ್ದು, ಮಡಿಕೇರಿ ಚಲೋಗೆ ಕರೆ ಕೊಟ್ಟಿದೆ. ಇನ್ನು ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯುವ exclusive ದೃಶ್ಯ ಲಭ್ಯವಾಗಿದ್ದು, ಆ ವಿಡಿಯೋನಲ್ಲಿ ಇವನೇ ಆ ಯುವಕ

Video Top Stories