5 ಸಚಿವರ ಮಕ್ಕಳು ಸೇರಿ 10 ಕ್ಷೇತ್ರದಲ್ಲಿ ಫ್ಯಾಮಿಲಿ ಪಾಲಿಟಿಕ್ಸ್: ಸಚಿವರ ಸಹೋದರರಿಗೂ ಲೋಕಸಭೆ ಟಿಕೆಟ್ ಭಾಗ್ಯ !

ಪತ್ನಿಗೂ ಟಿಕೆಟ್ ಕೊಡಿಸಲು ಸಫಲರಾದ ಸಚಿವರು
ಸಚಿವರ ಸಹೊದರರಿಗೂ ಲೋಕಸಭೆ ಟಿಕೆಟ್ ಭಾಗ್ಯ
ಶಾಸಕರ ಸಂಬಂಧಿಗಳನ್ನೂ ಕಣಕ್ಕಿಳಿಸಿದ ಕಾಂಗ್ರೆಸ್

Share this Video
  • FB
  • Linkdin
  • Whatsapp

ಐವರು ಸಚಿವರ ಮಕ್ಕಳು ಸೇರಿ 10 ಕ್ಷೇತ್ರದಲ್ಲಿ ಕಾಂಗ್ರೆಸ್‌(Congress) ಫ್ಯಾಮಿಲಿ ಪಾಲಿಟಿಕ್ಸ್ ಮಾಡುತ್ತಿದೆ. ಸತೀಶ್ ಜಾರಕಿಹೊಳಿ(Satish Jarakiholi) ಪುತ್ರಿ ಪ್ರಿಯಾಂಕಾಗೆ ಚಿಕ್ಕೋಡಿ(Chikkodi) ಟಿಕೆಟ್ ನೀಡಲಾಗಿದೆ. ಹೆಬ್ಬಾಳ್ಕರ್ ಪುತ್ರ ಮೃಣಾಲ್‌ಗೆ ಬೆಳಗಾವಿಯಿಂದ ಟಿಕೆಟ್(Ticket) ನೀಡಲಾಗಿದೆ. ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾಗೆ ಬಾಗಲಕೋಟೆ ಟಿಕೆಟ್ ನೀಡಿದ್ದು, ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾರೆಡ್ಡಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಟಿಕೆಟ್‌ ಘೋಷಣೆ ಮಾಡಲಾಗಿದೆ. ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆಗೆ ಬೀದರ್‌ನಿಂದ ಟಿಕೆಟ್ ಘೋಷಣೆ ಮಾಡಲಾಗಿದೆ. 

ಇದನ್ನೂ ವೀಕ್ಷಿಸಿ:  Watch Video: ದೆಹಲಿ 'ಎಣ್ಣೆ' ಹಗರಣ..ಅರವಿಂದ್‌ ಕೇಜ್ರಿವಾಲ್‌ ಅರೆಸ್ಟ್‌: ಇ-ಫೈಲಿಂಗ್‌ ಮೂಲಕ ಸುಪ್ರೀಂಕೋರ್ಟ್‌ಗೆ ಅರ್ಜಿ !

Related Video