ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ಜೆಡಿಎಸ್ ಬೆಂಬಲ: ಕೋಡಿಹಳ್ಳಿ ಖಡಕ್ ಮಾತು ಕೇಳಿ..!
ದಳಪತಿಗಳ ಈ ನಡೆಯಿಂದ ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಇನ್ನೂ ಕುಮಾರಸ್ವಾಮಿ ಅವರ ಈ ತೀರ್ಮಾನಕ್ಕೆ ರೈತನ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಸಿಡಿದೆದ್ದಿದ್ದು, ಜೆಡಿಎಸ್ ನಾಯಕರುಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು, (ಡಿ. 09): ವಿಧಾನಪರಿಷತ್ನಲ್ಲಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ಪರವಾಗಿ ಜೆಡಿಎಸ್ ಮತ ಹಾಕಿದೆ. ಇದರಿಂದ ಮೊದಲಿಗೆ ವಿರೋಧಿಸಿದ್ದ ಜೆಡಿಎಸ್ ಇದೀಗ ವರಸೆ ಬದಲಿಸಿರುವುದು ಅಚ್ಚರಿಗೆ ಕಾರಣವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಭೂ ಸುಧಾರಣಾ ಕಾಯ್ದೆಗೆ ಜೆಡಿಎಸ್ ಬೆಂಬಲಿಸಿದ್ದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಎಚ್‌ಡಿಕೆ...!
ದಳಪತಿಗಳ ಈ ನಡೆಯಿಂದ ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಇನ್ನೂ ಕುಮಾರಸ್ವಾಮಿ ಅವರ ಈ ತೀರ್ಮಾನಕ್ಕೆ ರೈತನ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಸಿಡಿದೆದ್ದಿದ್ದು, ಜೆಡಿಎಸ್ ನಾಯಕರುಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.