ಅಧಿಕಾರ ಇಲ್ಲದ ಕಾಂಗ್ರೆಸ್ ಬೆಂಕಿ ಹಚ್ಚುವ ಕೆಲಸ; ರೈತ ಗಲಭೆ ಕುರಿತು ಕಟೀಲ್ ಆಕ್ರೋಶ!
ದೆಹಲಿ ಗಲಭೆ ಹಿಂದೆ ಅಧಿಕಾರ ಇಲ್ಲದ ಕಾಂಗ್ರೆಸ್ ಕೈವಾಡ ಇದೆ. ರೈತರನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನೀಚ ಕೆಲಸಕ್ಕೆ ಇಳಿಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸಿಎಎ ಹೋರಾಟದ ವೇಳೆ ಗನ್ ಬಲಸಲಾಗಿತ್ತು. ಇದೀಗ ಖಡ್ಗ ಬಳಸಲಾಗಿದೆ. ಕೆಂಪು ಕೋಟೆ ಮೇಲೆ ದಾಳಿ, ರಾಷ್ಟ್ರಧ್ವಜಕ್ಕೆ ಮಾಡಿದ ಅವವಾನ ಸಹಿಸಲು ಸಾಧ್ಯವಿಲ್ಲ ಎಂದು ಕಟೀಲ್ ಹೇಳಿದ್ದಾರೆ.