ಕಾಂಗ್ರೆಸ್‌ನತ್ತ ಮುಖ ಮಾಡಿದ ಜೆಡಿಎಸ್ ನಾಯಕರು: ರೇವಣ್ಣ ಸಿಡಿಮಿಡಿ

: ಜೆಡಿಎಸ್‌ ನಾಯಕರು ಒಬ್ಬರಿಂದೊಬ್ಬರಂತೆ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಇದರಿಂದ ಜೆಡಿಎಸ್ ನಾಯಕ ಎಚ್‌ಡಿ ರೇವಣ್ಣ ಕೆರಳಿದ್ದು, ಕಾಂಗ್ರೆಸ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

Share this Video
  • FB
  • Linkdin
  • Whatsapp

ಹಾಸನ, (ಅ.01): ಜೆಡಿಎಸ್‌ ನಾಯಕರು ಒಬ್ಬರಿಂದೊಬ್ಬರಂತೆ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಇದರಿಂದ ಜೆಡಿಎಸ್ ನಾಯಕ ಎಚ್‌ಡಿ ರೇವಣ್ಣ ಕೆರಳಿದ್ದು, ಕಾಂಗ್ರೆಸ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೈಸೂರು ಭಾಗದಲ್ಲಿ ದಳಪತಿಗಳಿಗೆ ಮತ್ತೊಂದು ಶಾಕ್: 2ನೇ ವಿಕೆಟ್ ಪತನ

ಹಾಸನದಲ್ಲಿ ಇಂದು (ಅ.01) ಮಾತನಾಡಿದ ರೇವಣ್ಣ, ಜೆಡಿಎಸ್‌ ನಾಯಕರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲು ಯತ್ನವಾಗ್ತಿದೆ. ಕಾಂಗ್ರೆಸ್‌ಗೆ ಈ ಸ್ಥಿತಿ ಬಂತು ಎಂದು ನನಗೆ ವ್ಯಥೆ ಆಗುತ್ತೆ ಎಂದರು.

Related Video