Asianet Suvarna News Asianet Suvarna News

MLC Election: ಜೆಡಿಎಸ್-ಬಿಜೆಪಿ ಹೊಂದಾಣಿಕೆ, ಅಂತಿಮ ತೀರ್ಪು ಮುಂದೂಡಿದ ಕುಮಾರಸ್ವಾಮಿ

Dec 6, 2021, 7:41 PM IST
  • facebook-logo
  • twitter-logo
  • whatsapp-logo

ಮಂಡ್ಯ(ಡಿ.6): ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆ ಕಣಗಳು ರಂಗೇರಿದ್ದು, ಮೂರು ಪಕ್ಷಗಳು ಗೆಲುವಿಗಾಗಿ ಕಸರತ್ತು ನಡೆಸಿವೆ. ಆದ್ರೆ, ಜೆಡಿಎಸ್ ಹಾಗೂ ಬಿಜೆಪಿ ನಡುವಿನ ಹೊಂದಾಣಿಕೆ ಮಾತುಗಳು ಮಾತಲ್ಲೇ ಉಳಿದಿದೆ.

MLC Election 2021: ಬಗೆಹರಿಯದ ಜೆಡಿಎಸ್-ಬಿಜೆಪಿ ಹೊಂದಾಣಿಕೆ

ಹೌದು..ಕೆಲ ಕ್ಷೇತ್ರಗಳಲ್ಲಿ ಜೆಡಿಎಸ್ ನಮಗೆ ಬೆಂಬಲ ಕೊಡುತ್ತೆ ಎಂದು ಬಿಜೆಪಿ ನಾಯಕರು ಪ್ರಚಾರ ಸಂದರ್ಭದಲ್ಲಿ ಹೇಳುತ್ತಿದ್ದಾರೆ. ಆದ್ರೆ, ಜೆಡಿಎಸ್‌ ಇದುವರೆಗೂ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಇನ್ನು ಈ ಬಗ್ಗೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಅಂತಿಮ ತೀರ್ಪನ್ನು ಮುಂದೂಡಿದ್ದಾರೆ.