5 STATES ELECTION: ಮೋದಿ ನಂಬಿ ಮತ ನೀಡಿದವರಿಗೆ ಧನ್ಯವಾದ ಎಂದ ಕೇಂದ್ರ ಸಚಿವ ನಾರಾಯಣಸ್ವಾಮಿ

ಪಂಚರಾಜ್ಯ ಚುನಾವಣೆಯ 4 ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಕೇಂದ್ರ ಸಚಿವ ನಾರಾಯಣಸ್ವಾಮಿ ಪ್ರಧಾನಿ ಮೋದಿಯವರನ್ನು ನಂಬಿ ಮತ ನೀಡಿದ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ. 

Share this Video
  • FB
  • Linkdin
  • Whatsapp

ನವದೆಹಲಿ(ಮಾ.10): ಪಂಚರಾಜ್ಯ ಚುನಾವಣೆಯ 4 ರಾಜ್ಯಗಳಲ್ಲಿ ಬಿಜೆಪಿ (BJP) ಗೆಲುವು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಕೇಂದ್ರ ಸಚಿವ ನಾರಾಯಣಸ್ವಾಮಿ (central minister narayanasamy) ಪ್ರಧಾನಿ ಮೋದಿಯವರನ್ನು ನಂಬಿ ಮತ ನೀಡಿದ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ ಪಂಜಾಬ್ ನಲ್ಲಿ ಆಮ್‌ಆದ್ಮಿ ಪಾರ್ಟಿ (aam aadmi party) ಪಂಜಾಬ್‌ನಲ್ಲಿ ಬಹಳ ದೊಡ್ಡ ಗೆಲುವು ಕಂಡಿದ್ದು , ಈ ಬಗ್ಗೆ ಮಾತನಾಡಿದ ನಾರಾಯಣಸ್ವಾಮಿ ಖಂಡಿತವಾಗಿಯೂ ಎಎಪಿ ತನ್ನ ಕಾರ್ಯಚಟುವಟಿಕೆಯಲ್ಲಿ ಬದಲಾವಣೆಯನ್ನು ತಂದಿದೆ.

Add Asianetnews Kannada as a Preferred SourcegooglePreferred

5 STATES ELECTION: 'ಕಾಂಗ್ರೆಸ್‌ಗೆ ಎಚ್ಚರಿಕೆಯ ಗಂಟೆ, ಪರಾಮರ್ಶೆ ಅಗತ್ಯ: ಧ್ರುವ ನಾರಾಯಣ್

ಅದಕ್ಕಾಗಿ ಪಂಜಾಬ್‌ (Punjab) ನಲ್ಲಿ ಅಕಾಲಿದಳ ಮತ್ತು ಬಿಜೆಪಿ ಹೊಂದಾಣಿಕೆ ನಂತರವೂ ಎಎಪಿ ಗೆದ್ದಿದೆ. ಅಲ್ಲಿನ ಮತದಾರರನ್ನು ಕೂಡ ನಾನು ಅಭಿನಂದಿಸುತ್ತೇನೆ. ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತ ವ್ಯವಸ್ಥೆ ಬಿಜೆಪಿಯಲ್ಲಿ ಒಂದು ವಿಶ್ವಾಸ ಮೂಡಿತು. ಬಿಜೆಪಿ ಅಧಿಕಾರಿಕ್ಕೆ ಬಂದರೆ ಬದಲಾವಣೆ ತರುತ್ತಾರೆ. ಬದಲಾವಣೆಯ ಜೊತೆಗೆ ಎಲ್ಲ ವರ್ಗಕ್ಕೆ ಅವಶ್ಯ ಯೋಜನೆಗಳನ್ನು ತರುತ್ತಾರೆ ಎಂಬುದಕ್ಕೆ ಅಟಲ್ ಅವರೇ ಉದಾಹರಣೆ ಎಂದಿದ್ದಾರೆ.

Related Video