ಬಿಎಸ್‌ವೈ ಸರ್ಕಾರಕ್ಕೆ ಸಿದ್ದರಾಮಯ್ಯ ಕೊಟ್ಟ ಅಂಕ!
* ಮುಂದಿನ ಮುಖ್ಯಮಂತ್ರಿ ಯಾರು?
* ಸಿದ್ದರಾಮಯ್ಯ ಮನದಾಳದ ಮಾತು
* ರಾಜ್ಯ ಮತ್ತು ರಾಷ್ಟ್ರ ರಾಜಕಾರಣದ ಬಗ್ಗೆ ಮಾತು
* ಕಾಂಗ್ರೆಸ್ ನಲ್ಲಿ ಭಿನ್ನಮತ ಇದೆ ಎನ್ನುವುದು ಸರಿ ಅಲ್ಲ
ಬೆಂಗಳೂರು(ಜು. 09) ವೈಬ್ರೆಂಟ್ ಸಿದ್ದರಾಮಯ್ಯ... ಹೌದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಏಷ್ಯಾನೆಟ್ ಸುವರ್ಣ ನ್ಯೂಸ್ ನೊಂದಿಗೆ ಮಾತನಾಡಿದ್ದಾರೆ. ಅನೇಕ ವಿಚಾರಗಳನ್ನು ಹೇಳಿದ್ದಾರೆ.
ಸಿಎಂ ನೇತೃತ್ವದ ಸಭೆಯಲ್ಲಿ ಉತ್ತರ ಕನ್ನಡ ಎಂಪಿ ಅನಂತ್‌ಕುಮಾರ್ ಹೆಗಡೆ
ಬಿಜೆಪಿಯ ನಾಯಕತ್ವ ಬದಲಾವಣೆ ವಿಚಾರ ಬದಿಗೆ ಇರಲಿ. ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರ ದೊಡ್ಡ ಚರ್ಚೆಯಾಗುತ್ತಿದೆ. ಹಾಗಾದರೆ ಸಿದ್ದರಾಮಯ್ಯ ಈ ಎಲ್ಲ ಬೆಳವಣಿಗೆ ಬಗ್ಗೆ ಏನು ಹೇಳುತ್ತಾರೆ.