ಜೆಡಿಎಸ್‌ ಬೃಹತ್ ಸಮಾವೇಶಕ್ಕೆ ದೇವೇಗೌಡ ಗೈರು: ತಂದೆ ಸ್ಥಿತಿ ಕಂಡು ಕುಮಾರಸ್ವಾಮಿ ಕಣ್ಣೀರು

ಇಂದು(ಭಾನುವಾರ) ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ವ್ಯಾಪ್ತಿಯ ಸೋಮನಹಳ್ಳ ಅಮ್ಮನವರ ದೇಗುಲ ಆವರಣದಲ್ಲಿ ಜೆಡಿಎಸ್ ಸಮಾವೇಶ ನಡೆದಿದ್ದು, ಭಾಷಣದ ವೇಳೆ ಎಚ್‌ಡಿ ಕುಮಾರಸ್ವಾಮಿ ಕಣ್ಣೀರು ಹಾಕಿದರು.

First Published Jul 31, 2022, 6:33 PM IST | Last Updated Jul 31, 2022, 6:33 PM IST

ಮಂಡ್ಯ, (ಜುಲೈ,31): ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಜೆಡಿಎಸ್ ಭರ್ಜರಿ ತಯಾರಿ ನಡೆಸಿದೆ. ಎಚ್‌ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಪಂಚರತ್ನ ಯಾತ್ರೆ ವೇಳೆ 104 ಅಸೆಂಬ್ಲಿ ಕ್ಷೇತ್ರಗಳಲ್ಲಿ ಗ್ರಾಮವಾಸ್ತವ್ಯ: ಎಚ್‌ಡಿಕೆ

ಅದರಣತೆ ಇಂದು(ಭಾನುವಾರ) ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ವ್ಯಾಪ್ತಿಯ ಸೋಮನಹಳ್ಳ ಅಮ್ಮನವರ ದೇಗುಲ ಆವರಣದಲ್ಲಿ ಜೆಡಿಎಸ್ ಸಮಾವೇಶ ನಡೆದಿದ್ದು, ಭಾಷಣದ ವೇಳೆ ಎಚ್‌ಡಿ ಕುಮಾರಸ್ವಾಮಿ ಕಣ್ಣೀರು ಹಾಕಿದರು.

Video Top Stories