ಫುಡ್ ಕಿಟ್ ವಿತರಣೆಗೆ ಮಾಜಿ ಸಿಎಂ ಚಾಲನೆ, ಈ ವೇಳ ಸರ್ಕಾರದ ವಿರುದ್ಧ ಗುಡುಗಿದ ಎಚ್‌ಡಿಕೆ

ಜೆಡಿಎಸ್ ವತಿಯಿಂದ 40 ಸಾವಿರ ಕುಟುಂಬಗಳಿಗೆ ಫುಡ್ ಕಿಟ್ ವಿತರಿಸಲಾಗಿದೆ. ಇದಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಚಾಲನೆ ಕೊಟ್ಟರು.

Share this Video
  • FB
  • Linkdin
  • Whatsapp

ಬೆಂಗಳೂರು, (ಜೂನ್.27): ಜೆಡಿಎಸ್ ವತಿಯಿಂದ 40 ಸಾವಿರ ಕುಟುಂಬಗಳಿಗೆ ಫುಡ್ ಕಿಟ್ ವಿತರಿಸಲಾಗಿದೆ. ಇದಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಚಾಲನೆ ಕೊಟ್ಟರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರು ದಕ್ಷಿಣ ವಿಧಾನಸಭಾ ಗೊಟ್ಟಿಗೆರೆಯಲ್ಲಿ ಫುಡ್ ವಿತರಣೆ ಕಾರ್ಯಕ್ರಮಕ್ಕೆ ಕುಮಾರಸ್ವಾಮಿ ಚಾಲನೆ ನೀಡಿದರು. ಈ ವೇಳೆ ಕುಮಾರಸ್ವಾಮಿ ಸರ್ಕಾರದ ವಿರುfಧ ವಾಗ್ದಾಳಿ ನಡೆಸಿದರು.

Related Video